Mysore
22
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಎಲ್ ಪಿಸಿ ಸಿಲಿಂಡರ್ ಬೆಲೆ ಇಳಿಕೆ

ಬೆಂಗಳೂರು : ಜುಲೈ ತಿಂಗಳ ಆರಂಭದಲ್ಲಿಯೇ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ೩೧ ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಬೆಲೆ ಇಳಿಯ ನಂತರ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ೧೯ ಕೆಜಿಯ ಸಿಲಿಂಡರ್‌ ಬೆಲೆ ೧೮೧೩ ರೂಪಾಯಿ ಇದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಕಂಪನಿಯ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಇಳಿಸಿದ್ದರಿಂದ ಹೋಟೆಲ್‌ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ ಸಬ್ಸಿಡಿ ರಹಿತ ೧೪.೨ ಕೆಜಿ ಅಡುಗೆ ಅನಿಲ ಸಿಲಿಂಡರ್‌  ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ

 

Tags:
error: Content is protected !!