ಬೆಂಗಳೂರು : ಜುಲೈ ತಿಂಗಳ ಆರಂಭದಲ್ಲಿಯೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ೩೧ ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಬೆಲೆ ಇಳಿಯ ನಂತರ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ೧೯ ಕೆಜಿಯ ಸಿಲಿಂಡರ್ ಬೆಲೆ ೧೮೧೩ ರೂಪಾಯಿ ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಇಳಿಸಿದ್ದರಿಂದ ಹೋಟೆಲ್ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ ಸಬ್ಸಿಡಿ ರಹಿತ ೧೪.೨ ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…