H D Kumaraswamy
ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ ಗಂಭೀರ ಪರಿಣಾಮ ಬೀರಿದೆ.
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಯುದ್ಧದ ಪರಿಣಾಮ ಆಟೋ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಧರ್ಮ. ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಲ್ಪ ಯಶಸ್ಸು ಕಾಣುತ್ತಿದೆ ಎಂದು ಹೇಳಿದರು.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…