ರಾಜ್ಯ

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ ಗಂಭೀರ ಪರಿಣಾಮ ಬೀರಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಯುದ್ಧದ ಪರಿಣಾಮ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಧರ್ಮ. ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಲ್ಪ ಯಶಸ್ಸು ಕಾಣುತ್ತಿದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago