ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಕುಲ ಸಚಿವರಾಗಿ ಎಂ. ಆರ್ ರಾಜೇಶ್ ರವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.