ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಕೆಲವು ಕಡೆ ಸಣ್ಣ-ಪುಟ್ಟ ಘಟನೆಗಳಾಗಿವೆ. ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲವೂ ನಿಯಂತ್ರಣದಲ್ಲಿದೆ.
ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಬಿಜೆಪಿಯವರು ಆರೋಪ ಮಾಡುತ್ತಾರೆ. ಅದೇ ಅವರಿಗೆ ಕೆಲಸ ಎಂದು ಹೇಳಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…