ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಧರೆಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಜಾತ್ರೆಯ ಸಮಯದಲ್ಲಿ ತೇರು ಎಳೆಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಳಿ ಸಹಿತ ಮಳೆ ಬಂದ ಪರಿಣಾಮ ತೇರು ಉರುಳಿ ಧರಗೆ ಬಿದ್ದಿದೆ. ಜಾತ್ರೆಗೆ ವಿವಿಧ ಗ್ರಾಮಗಳಿಂದ 150 ಕುರ್ಜಿಗಳು ಆಗಮಿಸಿದ್ದವು. ತೇರಿನಲ್ಲಿದ್ದ ಹಲವರಿಗೆ ಗಾಯಗಾಳಗಿವೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…