madenoor manu
ಬೆಂಗಳೂರು: ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ ನಟ ಮಡೆನೂರು ಮನು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ಬಳಿಕ ಮೊದಲ ಬಾರಿಗೆ ಮಾತನಾಡಿದ ಅವರು, ಆಡಿಯೋ ವೈರಲ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರ ಬಗ್ಗೆ ಅಗೌರವವಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿದ ಮಡೆನೂರು ಮನು ಆಡಿಯೋ ಮೂಲಕ ನನ್ನನ್ನು ನಾಶ ಮಾಡಿದ್ದಾರೆ. ಆದರೆ ಆ ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:- ದಯಾನಂದ್ ಅಮಾನತು ವಿಚಾರ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ
ಹಲವು ವರ್ಷಗಳ ಕಾಲ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದೇನೆ. ನನ್ನ ಕನಸು ಈಡೇರುವಾಗ ಈ ರೀತಿ ಆಗಿದೆ. ನನ್ನ ಪರಿಸ್ಥಿತಿ ಯಾವ ಶತ್ರುಗೂ ಬೇಡ. ನನಗೆ ಈ ರೀತಿ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…