ರಾಜ್ಯ

ರಾಜ್ಯ ಸರ್ಕಾರ ಶಿಕ್ಷಕರ ನೇಮಕಕ್ಕೆ ಸಿದ್ಧತೆ ನಡೆಸಿದೆ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿಕ್ಷಕರ ನೇಮಕಕ್ಕೆ ನಮ್ಮ ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿದ್ದ ವೇತನವನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಯಿತು ಎಂದರು.

ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್‌ ಧರಿಸಿ ಬರುವವರಿಗೆ ಅನುಮತಿ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸದ್ಯ ಹಿಜಾಬ್‌ ಪ್ರಕರಣ ಕೋರ್ಟ್‌ನಲ್ಲಿದೆ. ಹೀಗಾಗಿ ಹಿಜಾಬ್‌ ಬಗ್ಗೆ ಯಾವುದೇ ಚರ್ಚಿಸುವುದು ಬೇಡ. ಆದರೆ ಮೊದಲಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

1 hour ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

1 hour ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

1 hour ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago