ಮೈಸೂರು : ಹೆಚ್.ಸಿ.ಎಂ ಪೋಸ್ಟ್ – ನಂಜನಗೂಡು ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ನಮ್ಮ ಬೆಂಬಲಿಗರು ಟಿಕೆಟ್ ವಿಷಯವನ್ನು ಮರು ಪರಿಶೀಲಿಸಿ ಮಹದೇವಪ್ಪನವರಿಗೇ ಟಿಕೆಟ್ ನೀಡಬೇಕೆಂದು ಪತ್ರಿಕಾಗೋಷ್ಠಿಯನ್ನು ನಡೆಸಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.ಆತ್ಮೀಯ ಬಂಧುಗಳೇ,ರಾಜಕೀಯದ ಆಚೆಗೂ ಕೂಡಾ ಮಾನವೀಯತೆ ಎಂಬುದು ಅತಿ ಮುಖ್ಯವಾದ ಸಂಗತಿಯಾಗಿರುವ ಕಾರಣ ಶ್ರೀ ಧೃವ ನಾರಾಯಣ್ ಅವರ ಅಗಲಿಕೆಯ ಈ ಸಂದರ್ಭದಲ್ಲಿ ರಾಜಕೀಯಕ್ಕಿಂತಲೂ ಮಾನವೀಯತೆ ಮುಖ್ಯವೆಂದು ನಂಜನಗೂಡು ಕ್ಷೇತ್ರದಲ್ಲಿ ಅವರ ಪುತ್ರ ದರ್ಶನ್ ಅವರನ್ನು ಬೆಂಬಲಿಸಿರುತ್ತೇನೆ.ಈ ನಿಟ್ಟಿನಲ್ಲಿ ದಯಮಾಡಿ ಯಾರೂ ಕೂಡಾ ಗೊಂದಲ ಸೃಷ್ಟಿ ಮಾಡದೇ ಸಮಚಿತ್ತತೆಯಿಂದ ವರ್ತಿಸಬೇಕೆಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಹಾಗೂ ನಂಜನಗೂಡು ಟಿಕೆಟ್ ವಿಷಯದಲ್ಲಿ ನಾನು ನನ್ನ ಆತ್ಮ ಸಾಕ್ಷಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ.
ಮಾನವೀಯತೆ ಮೊದಲು ರಾಜಕಾರಣ ನಂತರ…
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.