mahesh thirodi
ಮಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್‌ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಎಂಟ್ರಿ ಕೊಟ್ಟು, ವಿಚಾರಣೆಗೆ ಕರೆದೊಯ್ದಿತ್ತು.
ಈ ವೇಳೆ ಬ್ರಹ್ಮಾವರ ಠಾಣೆ ಪೊಲೀಸರು ಮಹೇಶ್ ತಿಮರೋಡಿಯನ್ನು ಬಂಧಿಸಿದ್ದಾರೆ. ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…