mahesh shetty timrodi
ಮಂಗಳೂರು : ಧರ್ಮಸ್ಥಳದ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : ಕೊಡಗು | ಮನೆಗಳಿಗೆ ತೆರಳಿ ಗಣತಿ ಪರಿಶೀಲಿಸಿದ ಸಚಿವ ಬೋಸರಾಜು
ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದೀಗ ಮಂಗಳೂರಿನಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…