ರಾಜ್ಯ

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್‌ ಗೀತೆ ಹಾಡಿದ್ದ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸಿಎಂ ಡಿಕೆಶಿ ಹಾಗೆ ಹೇಳಬಾರದಿತ್ತು. ಹೇಳಿದ್ದಾರೆ. ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಪದೇ ಪದೇ ಅದನ್ನು ಎತ್ತಿ ಹಿಡಿಯುವುದು ಬೇಡ ಎಂದು ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕ್ಲೋಸ್‌ ಆದ ಕೇಸ್‌ ಓಪನ್‌ ಮಾಡೋಕೆ ನಾನು ಹೋಗುವುದಿಲ್ಲ. ಮುಂದೆ ಯಾರು ಹೀಗೆ ಮಾಡಬಾರದು ಎಂದು ಕಿವಿಮಾತು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

1 min ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

38 mins ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

59 mins ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

1 hour ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

1 hour ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

1 hour ago