ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ನಿರ್ಣಾಯಕ ಸ್ಥಾನದಲ್ಲಿದ್ದಾರೆ.
ಯಾರು ಸಿಎಂ ಆಗಬೇಕೆಂದು ನಿರ್ಧಾರ ಮಾಡುವುದೇ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ. ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು. ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…