ರಾಜ್ಯ

ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದ್ರೆ ತಪ್ಪೇನು?: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ನಿರ್ಣಾಯಕ ಸ್ಥಾನದಲ್ಲಿದ್ದಾರೆ.

ಯಾರು ಸಿಎಂ ಆಗಬೇಕೆಂದು ನಿರ್ಧಾರ ಮಾಡುವುದೇ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ. ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು. ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

22 mins ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

59 mins ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

1 hour ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

5 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

10 hours ago