ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಲಬುರ್ಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮಲ್ಲಿಕಾರ್ಜುನ ಮುತ್ಯಾ, ಪೋಷಕರಿಂದ ದೂರು ಬಂದಿಲ್ಲ. ಸಂತ್ರಸ್ತೆಯ ಪೋಷಕರು ಯಾವುದೇ ರೀತಿಯ ದೂರು ನೀಡಿಲ್ಲ. ಆದರೂ ಪೊಲೀಸರು ಸ್ವಯಂಪ್ರೇರಿತವಾಗಿ ಅಥವಾ ಅನ್ಯ ಮೂಲಗಳಿಂದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯಲ್ಲಿ ಪೋಷಕರೇ ದೂರು ನೀಡದಿದ್ದ ಮೇಲೆ ಈ ಪ್ರಕರಣಕ್ಕೆ ಕಾನೂನಿನ ಮಾನ್ಯತೆ ಇರುವುದಿಲ್ಲ. ಆದ್ದರಿಂದ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಮಲ್ಲಿಕಾರ್ಜುನ ಮುತ್ತಾ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…