ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ 52 ಕೋಟಿ ರೂ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್, ಹರೀಶ್ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮೈಶುಗರ್ ಅಧ್ಯಕ್ಷ ಗಂಗಾಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…