ಮಂಡ್ಯ: ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ.
ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ಧ ಲವ್ ಜಿಹಾದ್ ಆರೋಪಿಸಲಾಗಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ ಎಂದು ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಲಾಗಿದೆ.
ದೂರಿನ ಬಳಿಕ ಪಟ್ಟಣ ಪೊಲೀಸರು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ.
ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಈ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಬಾಲಕಿ ಕರೆದೊಯ್ದು ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…