ಮಂಗಳೂರು : ನೋಡಲು ದಪ್ಪವಾಗಿರುವೆ ಎಂದು ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ತಮ್ಮ ಹಾಸ್ಟೆಲ್ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥೀನಿ ಪ್ರಕೃತಿ ಶೆಟ್ಟಿ (20 ವರ್ಷ) ಆಗಿದ್ದು, ಈಕೆ ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜಿನ ಸಹಪಾಠಿಗಳು ಹಾಗೂ ಸ್ನೇಹಿತರು ದಪ್ಪ ಇರುವ ಬಗ್ಗೆ ಅಪಹಾಸ್ಯ ಮಾಡುತ್ತಿದ್ದು, ಇದರಿಂದ ಹತಾಶಳಾದ ಯುವತಿ ಮನನೊಂದು, ಸರಿ ಸುಮಾರು ಬೆಳಗಿನ ಜಾವ 3 ಗಂಟೆ ವೇಳೆಯಲ್ಲಿ ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತಾನು ದಪ್ಪವಾಗಿರುವುದಕ್ಕೆ ಜೀವನದಲ್ಲಿ ಹತಾಶೆಗೊಂಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ.
ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…