ರಾಜ್ಯ

ಮಾಜಿ ಸಿಎಂ ಎಸ್‌.ಎಂ ಕೃಷ್ಣರ ಆರೋಗ್ಯದ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆಗೊಳಿಸಿದ ಮಣಿಪಾಲ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನಲೆ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರಿಗೆ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್‌ ಕಾಂತರ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ಇವರ ಆರೋಗ್ಯದ ಬಗ್ಗೆ ಸದ್ಯ ಬುಲೆಟಿನ್‌ ಒಂದು ಹೊರಬಂದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಹಾಗೆಯೇ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

3 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

4 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

6 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

6 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

8 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

8 hours ago