ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೇ ಮನಮೋಹನಸಿಂಗ್ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶಾಲಾ-ಕಾಲೇಜಿಗೂ ಇಂದು ರಜೆ ನೀಡಲಾಗಿದೆ. ಎಲ್ಲಾ ಸರ್ಕಾರ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…