ರಾಜ್ಯ

ಮನಮೋಹನ್‌ ಸಿಂಗ್‌ ವಿಧಿವಶ | ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು:  ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27)  ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೇ ಮನಮೋಹನಸಿಂಗ್ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶಾಲಾ-ಕಾಲೇಜಿಗೂ ಇಂದು  ರಜೆ ನೀಡಲಾಗಿದೆ. ಎಲ್ಲಾ ಸರ್ಕಾರ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago