ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇತ್ತ ಚಾಮರಾಜನಗರ, ಮೈಸೂರು, ಧಾರವಾಡ, ದಾವಣಗೆರೆ, ಮಂಡ್ಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಆರೆಂಜ್ ಅಲರ್ಟ್ ಆಗಿರಲಿದೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…