ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ನಾಯಕರು ಮನುಷ್ಯರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೂಲ ಕಾರಣ ಎಂದರು.
ತಿಳಿದೊ ತಿಳಿಯದೆಯೋ ಸಿದ್ದರಾಮಯ್ಯ ಅವರು ದೇವೇಗೌಡರ ವಿಚಾರದಲ್ಲಿ ಏನಾದರು ತಪ್ಪು ಮಾಡಲು ಹೊರಟಿದ್ದರೆ ಅದು ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿ ಮಾತು ಹೇಳಿದರು.
ದೇವೇಗೌಡರ ದೂರದೃಷ್ಠಿ ಇಲ್ಲದಿದ್ದರೆ ನಾವು ಯಾವ ಊರಿನ ದಾಸಯ್ಯರು. ದೇವೇಗೌಡರನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡುವುದೆ ತಪ್ಪು ಅದನ್ನು ನಾವು ಇಷ್ಟಪಡುವುದಿಲ್ಲ ಎಂದರು.
ಕಳಂಕ ರಹಿತ ಸ್ವಚರಿತ್ರೆ ಇರುವಂತ ವ್ಯಕ್ತಿ ಎಂದರೆ ಅದು ದೇವೇಗೌಡ್ರು.
೯೨ ವರ್ಷದಲ್ಲೂ ಇಡೀ ದೇಶದ ಬಗ್ಗೆ ತಮ್ಮದೇ ಆದ ದೂರದೃಷ್ಠಿ ಇರುವಂತ ನಾಯ ಎಂದರೆ ಅದು ನಮ್ಮ ದೇವೇಗೌಡ ಅವರು ಮಾತ್ರ. ಅವರು ನಮ್ಮ ನಾಯಕರು, ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…