ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಫಿಟ್ನೆಸ್ ಫಾರ್ ಆಲ್ ಹಾಗೂ ನಮ್ಮ ಪೊಲೀಸ್ ಹೆಮ್ಮೆ ಉದ್ಘೋಷದೊಂದಿಗೆ ನಡೆದ ʼಕರ್ನಾಟಕ ಪೊಲೀಸ್ ರನ್ʼ ಮ್ಯಾರಾಥಾನ್‌ಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.
ಮ್ಯಾರಾಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ಪೊಲೀಸ್ ತಂಡಗಳಿಗೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ.ಗೋವಿಂದರಾಜು, ಎಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…