ಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಜೊತೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ.
ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಎಚ್.ಡಿ ದೇವೆಗೌಡ, ಎಚ್ಡಿಕೆ ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮತ್ತು ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…