ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಇಂದು ಬೆಳಿಗ್ಗೆ ೧೧ ಗಂಟೆಯಿಂದ ೪ ಗಂಟೆ ವರೆಗೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ನಡೆಯಲಿದ್ದು, ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು, ಇತರೆ ಗ್ರೂಪ್ ಗಳಲ್ಲಿ ಶೇಕಡಾ ೮೦ರಷ್ಟು ಮೀಸಲಾತಿ ನೀಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…