ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮನ್‌ರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಮಾಡುತ್ತೇವೆ. ಕೇಂದ್ರ ಸರ್ಕಾರದ ನಡೆ ಖಂಡಿಸಿ ನಾಳೆ ಹೋರಾಟ ನಡೆಸುತ್ತೇವೆ. ನಾಳಿನ ಹೋರಾಟದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗಿಯಾಗಬಹುದು ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…