ರಾಜ್ಯ

ನನ್ನ ಆಯಸ್ಸನ್ನು ದೇವರು ನನ್ನ ತಂದೆಗೆ ದಾರೆ ಎರೆಯಲಿ : ನಿಖಿಲ್‌ ಕುಮಾರಸ್ವಾಮಿ

ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ ವರ್ಷದ ಕುಮಾರಣ್ಣ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರೂ ಏಕಾಂಗಿಯಾಗಿ ಪಕ್ಷದ ಕಾರ್ಯಕರ್ತರ ಬೆಂಬಲದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.

ನಾನು ಒಬ್ಬ ಮಗನಾಗಿ, ಕುಮಾರಣ್ಣ ಅವರಿಗೆ ಭಗವಂತ ಇನ್ನಷ್ಟು ಶಕ್ತಿ ಆರೋಗ್ಯ ನೀಡುವ ಮೂಲಕ ಪಕ್ಷವನ್ನು ಕಟ್ಟಿ ಇನ್ನಷ್ಟು ವರ್ಷ ಮುನ್ನಡೆಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.

ಈ ವೇಳೇ ನಿಖಿಲ್‌ ಕುಮಾರಸ್ವಾಮಿ ಮಾತುಗಳನ್ನು ಕೇಳಿ ವೇದಿಕೆಯ ಮೇಲಿದ್ದ ಕುಮಾರಸ್ವಾಮಿ ಭಾವುಕರಾದರು.

andolanait

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

53 mins ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

58 mins ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

1 hour ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

1 hour ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

1 hour ago