ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ ವರ್ಷದ ಕುಮಾರಣ್ಣ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರೂ ಏಕಾಂಗಿಯಾಗಿ ಪಕ್ಷದ ಕಾರ್ಯಕರ್ತರ ಬೆಂಬಲದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.
ನಾನು ಒಬ್ಬ ಮಗನಾಗಿ, ಕುಮಾರಣ್ಣ ಅವರಿಗೆ ಭಗವಂತ ಇನ್ನಷ್ಟು ಶಕ್ತಿ ಆರೋಗ್ಯ ನೀಡುವ ಮೂಲಕ ಪಕ್ಷವನ್ನು ಕಟ್ಟಿ ಇನ್ನಷ್ಟು ವರ್ಷ ಮುನ್ನಡೆಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೇ ನಿಖಿಲ್ ಕುಮಾರಸ್ವಾಮಿ ಮಾತುಗಳನ್ನು ಕೇಳಿ ವೇದಿಕೆಯ ಮೇಲಿದ್ದ ಕುಮಾರಸ್ವಾಮಿ ಭಾವುಕರಾದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…