ಬೆಂಗಳೂರು: ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಯಾವ ಸಮುದಾಯವು ಆತಂಕಕ್ಕೆ ಒಳಗಾಗಬಾರದು. ಸಭೆಯಲ್ಲಿ ಎಲ್ಲಾ ಸಮುದಾಯಕ್ಕೂ ಸಮಾಧಾನ ಆಗುವಂತೆ ನಿರ್ಧಾರ ಮಾಡುತ್ತೇವೆ. ಎಲ್ಲಾ ಸಮಸ್ಯೆಗೂ ಪರಿಹಾರ ಹುಡುಕುವ ಕೆಲಸ ಮಾಡಲಾಗುವುದು. ನೂರಕ್ಕೆ ನೂರರಷ್ಟು ಈ ಸಮಸ್ಯೆ ಬಗೆಹರಿಯಲಿದೆ ಎಂದರು.
ಇನ್ನು ಜಾತಿಗಣತಿ ವರದಿ ಸಂಪೂರ್ಣವಾಗಿ ಓದಿ ತಿಳಿದುಕೊಂಡಿದ್ದೇವೆ. ಆದ್ದರಿಂದ ಯಾವ ಸಮುದಾಯದವರು ಆತಂಕಕ್ಕೆ ಒಳಗಾಗುವುದು ಬೇಡ. ಇಂದು ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…