ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಎಲ್ಲಾ ಕಡೆ ಮಾರ್ಗಸೂಚಿ ನೀಡಲಾಗಿದೆ.
ಹೀಟ್ ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇಡಲಾಗಿದೆ. ಈವರೆಗೂ ಅಹಿತಕರ ಘಟನೆ ನಡೆದಿಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…