ಬೆಂಗಳೂರು: ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ.
ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದಿಂದ ದೇಶದಾದ್ಯಂತ ಮೆಡಿಕಲ್ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬಂದ್‌ಗೆ ಬೆಂಬಲಿಸಿ ಮೆಡಿಕಲ್‌ಗಳನ್ನು ಕ್ಲೋಸ್ ಮಾಡಲಿದ್ದಾರೆ.
ರಾಜ್ಯದಲ್ಲಿ 26,000ಕ್ಕೂ ಹೆಚ್ಚು ಮೆಡಿಕಲ್‌ಗಳಿದ್ದು, ನಾಳೆ ಇಡೀ ದಿನ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ.
ವಿವಿಧ ಆಪ್‌ಗಳಿಂದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದ್ದು, ಇದು ನೋಂದಣಿ ಪಡೆದ ಮೆಡಿಕಲ್ ಮಾಲೀಕರಿಗೆ ಹೊಡೆತ ಬೀಳುತ್ತಿದೆ ಎಂದು ಮೆಡಿಕಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…