ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ ಆದಾಯ ಸಂಗ್ರಹವಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಮೂರು ಮಾರ್ಗಗಳಾದ ನೇರಳೆ, ಹಸಿರು ಹಾಗೂ ಹಳದಿ ಮೆಟ್ರೋ ರೈಲುಗಳ ಸೇವಾ ಸಮಯ ವಿಸ್ತರಿಸಿತ್ತು.
2025ರ ಡಿಸೆಂಬರ್.31ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 3.10ರವರೆಗೆ ಮೆಟ್ರೋ ರೈಲುಗಳು ಸಂಚರಿಸಿದ್ದು, ಈ ಅವಧಿಯಲ್ಲಿ ಬರೋಬ್ಬರಿ 8,93,903 ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಒಂದೇ ದಿನದಲ್ಲಿ ಮೂರು ಮಾರ್ಗ ಒಟ್ಟಾಗಿ ಬರೋಬ್ಬರಿ 3.08 ಕೋಟಿ ರೂ ಆದಾಯ ಹರಿದುಬಂದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…