ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ದರ ಹೆಚ್ಚಳ ವಿಚಾರವಾಗಿ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದವರು ಇದ್ದಾರೆ. ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುತ್ತೇನೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಮಾಡಲ್ಲ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ವಿಚಾರವಾಗಿ ಮಾತನಾಡುತ್ತೇನೆ ಎಂದು ಹೇಳಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…