ಬೆಂಗಳೂರು: ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತವೆ. ಅದರ ಜವಬ್ದಾರಿ ರಾಜ್ಯಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇಂದು (ಫೆ.15) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ, ನಾವೂ ಏರಿಕೆ ಮಾಡಿದ್ದೇವೆ ಎನ್ನುವುದು ತಪ್ಪು. ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ, ಕರ್ನಾಟಕದಲ್ಲಿ ಎಂದು ಹೇಳಿದರು.
ಇದು ಕರ್ನಾಟಕ ಮಾತ್ರವಲ್ಲ, ಚೆನ್ನೈ, ದೆಹಲಿ, ಹೈದರಾಬಾದ್, ಮುಂಬೈಗಳಲ್ಲೂ ಇದೇ ರೀತಿಯಾಗಿದೆ ಎಂದರು.
ಮೆಟ್ರೋ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಕೇಂದ್ರದಿಂದ ದರ ಏರಿಕೆಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…