ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ.
ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್ ನಿರ್ಧರಿಸಿದ್ದು ಶೇ.5 ರಷ್ಟು ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಗಳಿವೆ.
ಕಳೆದ ಬಾರಿ ಮೆಟ್ರೋ ಪ್ರಯಾಣ ದರವನ್ನು ಶೇ. 71ರಷ್ಟು ಏರಿಕೆ ಮಾಡಿದ್ದರಿಂದ ಕಂಗೆಟ್ಟಿದ್ದ ಪ್ರಯಾಣಿಕರಿಗೆ ಇದೀಗ ಮತ್ತೆ ದರ ಏರಿಕೆ ಬಿಸಿ ಮುಟ್ಟಿಸಲಿದೆ.
ಒಂದು ವೇಳೆ ನಿರೀಕ್ಷೆಯಂತೆ ಬಿಎಂಆರ್‌ಸಿಎಲ್ ಪ್ರಯಾಣ ದರ ಏರಿಕೆ ಮಾಡಿದ್ದೇ ಆದರೆ, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗುವುದಂತೂ ಗ್ಯಾರಂಟಿ ಎನ್ನುವಂತಾಗಿದೆ.
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…