ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ. ಇದರಿಂದ ದರ ಹೆಚ್ಚಳ ಅನಿವಾರ್ಯ. ಬಿಎಂಆರ್‌ಸಿಎಲ್ ರಾಜ್ಯ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾಗಿದೆ. ದರ ಹೆಚ್ಚಳ ಕೇವಲ ಒಂದು ಕಡೆಯಿಂದ ಮಾಡಲು ಸಾಧ್ಯವಿಲ್ಲ ಎಂದರು.
ಮೆಟ್ರೋ ಪ್ರಯಾಣದ ದರ ಶೇಕಡ.5ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಫೆಬ್ರವರಿ.9ರಿಂದ ಇದು ಜಾರಿಗೆ ಬರಲಿದೆ. ಈ ಭಗ್ಗೆ ಬಿಎಂಆರ್‌ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ.
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…