ರಾಜ್ಯ

ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್ , ಅಪರ್ಣಾ ಹೆಸರಿಡಬೇಕು ; ಯತ್ನಾಳ್ ಆಗ್ರಹ

ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು.

ಈ ತಮ್ಮ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ ಶ್ರೀ ಶಂಕರ್ ನಾಗ್ ಹಾಗು ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಶ್ರೀಮತಿ ಅಪರ್ಣ ಅವರ ಕೊಡುಗೆ ಕರ್ನಾಟಕಕ್ಕೆ ಹಾಗು ಕನ್ನಡಕ್ಕೆ ಅಪಾರವಾದುದು.  ಶ್ರೀ ಶಂಕರ್ ನಾಗ್ ಹಾಗು ಶ್ರೀಮತಿ ಅಪರ್ಣ ಅವರ ಹೆಸರುಗಳನ್ನು ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ  ನಾಮಕರಣ ಮಾಡಲಿ.  ಅವರ ಹೆಸರುಗಳನ್ನ ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ ನಾಮಕರಣ ಮಾಡಲಿ ಎಂದು ಬರೆದುಕೊಂಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

4 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

4 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

5 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

6 hours ago