ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮೈಕ್ರೋ ಫೈನಾನ್ಸ್ ವಿಧೇಯಕವನ್ನು ಜಾರಿಗೆ ತರಲು ಮುಂದಾಗಿದ್ದು, ವಿಧಾನಸಭೆಯಲ್ಲಿ ಇಂದು ಅಂಗೀಕಾರ ಮಾಡಲಾಗಿದೆ.
ವಿಧಾನಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡಿಸಿದ್ದರು. ಆ ವಿಧೇಯಕವನ್ನು ಇಂದು(ಮಾರ್ಚ್.10) ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅವರು ಅಂಗೀಕರಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ರಾಜ್ಯದ ಸಾಕಷ್ಟು ಜನತೆ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿತ್ತು. ಬಳಿಕ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂತೆಯೇ ಇದೀಗ ವಿಧಾನಸಬೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರವಾಗಿದೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…