ರಾಜ್ಯ

ಮೈಕ್ರೋ ಫೈನಾನ್ಸ್‌ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಮೈಕ್ರೋ ಫೈನಾನ್ಸ್‌ ವಿಧೇಯಕವನ್ನು ಜಾರಿಗೆ ತರಲು ಮುಂದಾಗಿದ್ದು, ವಿಧಾನಸಭೆಯಲ್ಲಿ ಇಂದು ಅಂಗೀಕಾರ ಮಾಡಲಾಗಿದೆ.

ವಿಧಾನಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೈಕ್ರೋ ಫೈನಾನ್ಸ್‌ ತಡೆಗೆ ಮಸೂದೆಯನ್ನು ಮಂಡಿಸಿದ್ದರು. ಆ ವಿಧೇಯಕವನ್ನು ಇಂದು(ಮಾರ್ಚ್‌.10) ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್‌ ಅವರು ಅಂಗೀಕರಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಬೇಸತ್ತು ರಾಜ್ಯದ ಸಾಕಷ್ಟು ಜನತೆ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿತ್ತು. ಬಳಿಕ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಅಂತೆಯೇ ಇದೀಗ ವಿಧಾನಸಬೆಯಲ್ಲಿ ಮೈಕ್ರೋ ಫೈನಾನ್ಸ್‌ ವಿಧೇಯಕ ಅಂಗೀಕಾರವಾಗಿದೆ.

ಅರ್ಚನ ಎಸ್‌ ಎಸ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

3 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

3 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

3 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

3 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

3 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

3 hours ago