ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರಾಜ್ಯದ ಜನರನ್ನು ರಕ್ಷಿಸಲು ಜಾರಿ ಮಾಡಿದ್ದ ಸುಗ್ರಿವಾಜ್ಞೆಯನ್ನು ಮತ್ತೆ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸುಗ್ರವಾಜ್ಞೆ ಜಾರಿ ಮಾಡಲು ಒಪ್ಪಿಗೆ ನೀಡಿ ಅಂತಿಮವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದರು.
ಇದೀಗ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಆಗತ್ಯತೆ ಬಗ್ಗೆ ವಿವರಿಸಿದ ಸರ್ಕಾರ, ಮತ್ತೆ ರಾಜ್ಯಪಾಲರ ಅಂಕಿತಕ್ಕೆ ವಾಪಸ್ ಕಳುಹಿಸಿದೆ. ರಾಜ್ಯಪಾಲರ ಅಂತಿಮ ನಿರ್ಧಾರ ಏನು ಎಂಬುದನ್ನು ಕಾದು ನೋಡಬೇಕಿದೆ.
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…