ರಾಜ್ಯ

ಮತ್ತೆ ರಾಜ್ಯಾಪಾಲರಿಗೆ ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ರಾಜ್ಯದ ಜನರನ್ನು ರಕ್ಷಿಸಲು ಜಾರಿ ಮಾಡಿದ್ದ ಸುಗ್ರಿವಾಜ್ಞೆಯನ್ನು ಮತ್ತೆ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ಸುಗ್ರವಾಜ್ಞೆ ಜಾರಿ ಮಾಡಲು ಒಪ್ಪಿಗೆ ನೀಡಿ ಅಂತಿಮವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಸೂದೆಗೆ ಅಂಕಿತ ಹಾಕದೆ ವಾಪಸ್‌ ಕಳುಹಿಸಿದ್ದರು.

ಇದೀಗ ಮೈಕ್ರೋಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಆಗತ್ಯತೆ ಬಗ್ಗೆ ವಿವರಿಸಿದ ಸರ್ಕಾರ, ಮತ್ತೆ ರಾಜ್ಯಪಾಲರ ಅಂಕಿತಕ್ಕೆ ವಾಪಸ್‌ ಕಳುಹಿಸಿದೆ. ರಾಜ್ಯಪಾಲರ ಅಂತಿಮ ನಿರ್ಧಾರ ಏನು ಎಂಬುದನ್ನು ಕಾದು ನೋಡಬೇಕಿದೆ.

 

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

8 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago