ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಪ್ರಸ್ತಾಪದ ಮೇರೆಗೆ ರಾಜ್ಯ ಸರ್ಕಾರದಿಂದ ಹಾಲಿನ ದರವನ್ನು 4 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡುತ್ತೇವೆ. ಅಲ್ಲದೇ ನೆರೆ-ಹೊರೆಯ ರಾಜ್ಯಗಳಿಗೆ ನಮ್ಮ ಹಾಲಿನ ದರವನ್ನು ಹೋಲಿಕರ ಮಾಡಿ ನೋಡಿದರೆ, ಆ ರಾಜ್ಯಗಳಿಂತ ನಮ್ಮ ರಾಜ್ಯದಲ್ಲಿಯೇ 5 ರೂ. ಕಡಿಮೆ ಇದೆ ಎಂದು ಹೇಳಿದರು.
ಇನ್ನು ಹಾಲಿನ ದರ ಏರಿಕೆಯಂತೆ ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದ್ದು, ಬಡವರರಿಗೆ ಉಚಿತ ನೀಡುತ್ತೇವೆ. ಆದರೆ ಶ್ರೀಮಂತರಿಗೆ ವಿದ್ಯುತ್ ದರವನ್ನು ಏರಿಕೆ ಮಾಡುತ್ತೇವೆ ಎಂದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…