ರಾಜ್ಯ

ನಾಮಕರಣಕ್ಕೆ ಹೋಗುತ್ತಿದ್ದ ಮಿನಿ ಬಸ್‌ ಪಲ್ಟಿ: ಮಗು ಸೇರಿ ಮೂವರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ಇಂದು(ಫೆಬ್ರವರಿ.24) ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಆದರೆ ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಬಸ್ಸಿನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದರು. ಆ ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

18 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

33 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

54 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

1 hour ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago