ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು.
ಬೆಳಿಗ್ಗೆಯಿಂದ ಸುಧಾಕರ್ ಅವರ ನಿವಾಸದಲ್ಲಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಸುಧಾಕರ್ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಆ ಬಳಿಕ ಸುಧಾಕರ್ ಸ್ಟೇಡಿಯಂನಿಂದ ಜೈನ ಮುಕ್ತಿಧಾಮದವರೆಗೂ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.
ನಂತರ ಮುಕ್ತಿಧಾಮದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಬಂದೂಕು ಪಡೆ ಗೌರವ ಸಲ್ಲಿಸಿತು. ಬಳಿಕ ಸುಧಾಕರ್ ಪುತ್ರ ಸುಹಾಸ್ ಅಂತಿಮ ವಿಧಿ ವಿಧಾನ ಕಾರ್ಯ ನೇರವೇರಿಸಿದರು. ಬಳಿಕ ಸಕಲ ಸರ್ಕಾರಿ ಗೌರವ, ಜೈನ ಸಂಪ್ರದಾಯದಂತೆ ಸಚಿವ ಸುಧಾಕರ್ ಅಂತ್ಯಕ್ರಿಯೆ ನೇರವೇರಿಸಲಾಯಿತು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…