ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಕೇಸ್ ಕೆಂಪಣ್ಣ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿದ್ದಾರೆ.
ರಾಜ್ಯಪಾಲರ ನಡೆ ನೋಡಿದರೆ ಇವರೇ ವಿರೋಧ ಪಕ್ಷದ ನಾಯಕರ ರೀತಿ ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಈ ರೀತಿ ನಡೆದುಕೊಳ್ಳಬಾರದು ಎಂದು ಕಿಡಿಕಾರಿದರು.
ಈ ಎಲ್ಲಾ ನಡವಳಿಕೆಗಳಿಂದ ರಾಜ್ಯಪಾಲರ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಿಡಿಕಾರಿದರು.
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…