ರಾಜ್ಯ

ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು ಕ್ರಮ ಆಗಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿಸೆಂಬರ್‌.21) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವೀಡಿಯೋ ನೋಡಿದ್ದೇವೆ. ಆ ಹೇಳಿಕೆ ಕಟ್ಟು ಕಥೆಯಲ್ಲ, ಬದಲಾಗಿ ವಿಧಾನ ಪರಿಷತ್‌ನಲ್ಲಿ ಹಲವು ಸದಸ್ಯರಿದ್ದರು. ಹೀಗಾಗಿ ಸಿ.ಟಿ.ರವಿ ವಿರುದ್ಧ ಅಗತ್ಯವಾಗಿ ಕಾನೂನು ಕ್ರಮ ಆಗಬೇಕು ಎಂದು ಹೇಳಿದ್ದಾರೆ.

ಈ ಕುರಿತು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಈ ವಿಚಾರವನ್ನು ಪ್ರಿವಿಲೇಜ್‌ ಕಮಿಟಿಗೆ ನೀಡಿದ್ದಾರೆ. ಆದರೆ ಈ ಹೇಳಿಕೆಯ ಬಗ್ಗೆ ಬಿಜೆಪಿ ಪಕ್ಷದಿಂದ ಖಂಡನೆಯೂ ಇಲ್ಲ ಹಾಗೂ ವಿರೋಧವೂ ಇಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ಸಿಎಂ ರಾಜಕೀಯ ಭಾಷಣ ಮಾಡಿದ್ದಾರೆ: ಬಿಜೆಪಿ ಕಿಡಿ

ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…

13 mins ago

ನನ್ನ ವಿರುದ್ಧದ ಆರೋಪಗಳು ಅವಮಾನಕರ: ನಟ ಅಲ್ಲು ಅರ್ಜುನ್‌ ಬೇಸರ

ಹೈದರಾಬಾದ್:‌ ಡಿಸೆಂಬರ್.‌4ರಂದು ಸಂಧ್ಯಾ ಥಿಯೇಟರ್‌ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್‌ ಬೇಸರ…

36 mins ago

ನೆಲಮಂಗಲದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್‌ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…

53 mins ago

ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಜಯ ಸಿಕ್ಕಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…

1 hour ago

ಅಂಬೇಡ್ಕರ್‌ ಅವರಿಗೆ ಭಾರತರತ್ನ ಕೊಟ್ಟಿದ್ದು ಬಿಜೆಪಿ ಸರ್ಕಾರ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಬಂಧನ ಹಾಗೂ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ ಸರ್ಕಾರದ…

1 hour ago

ಮೈಸೂರು ಅರಮನೆ ಆವರಣದಲ್ಲಿ ಮಾಗಿ ಉತ್ಸವಕ್ಕೆ ಅದ್ಧೂರಿ ಚಾಲನೆ

ಮೈಸೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಮಾಗಿ ಉತ್ಸವಕ್ಕೆ ಚಾಲನೆ…

2 hours ago