ಮೈಸೂರು: ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದು, ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ಮಾತುಕತೆ ನಡೆಸಿದರು.
ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಗೆ ಕೂಡಲೇ ಅರಣ್ಯ ತೆರವಿಗೆ ಅನುಮತಿ ನೀಡುವಂತೆ ಸಂಸದ ಯದುವೀರ್ ಒಡೆಯರ್ ಮನವಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಈ ಪ್ರಮುಖ ಹಂತದಿಂದ ಮೂಲಸೌಕರ್ಯವನ್ನು ಪೂರ್ಣಗೊಳಿಸಲು ವೇಗವನ್ನು ನೀಡುತ್ತದೆ. ಅನೇಕ ಸಂಪರ್ಕವನ್ನು ಸುಧಾರಿಸುತ್ತದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಮೈಸೂರು ಮತ್ತು ಕೊಡಗು ಪ್ರದೇಶಗಳಲ್ಲಿ ಆರ್ಥಿಕ ಅವಕಾಶಗಳನ್ನು ಹೆಚ್ಚಿಸುತ್ತದೆ. ಉತ್ತಮ-ಸಂಪರ್ಕ ಮತ್ತು ಸಮೃದ್ಧ ಕರ್ನಾಟಕಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪ್ರಗತಿಗೆ ನಿಮ್ಮ ಬದ್ಧತೆಯನ್ನು ನಿಜವಾಗಿಯೂ ಪ್ರಶಂಸಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…