ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ.
ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅರಣ್ಯ, ಸರ್ಕಾರಿ ಜಮೀನು ಅಥವಾ ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕತ್ತರಿಸಿದರೆ ಆಯಾಯ ವಲಯದ ಅರಣ್ಯ ಅಧಿಕಾರಿಗಳನ್ನೇ ನೇರ ಹೊಣೆಯನ್ನಾಗಿ ಮಾಡಲಾಗುವುದು.
ಅಕ್ರಮ ಮರ ಕಡಿತಲೆ ತಡೆಯುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಅಧಿಕೃತ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…